ಪಡಂಗಡಿ ಗ್ರಾ.ಪಂ ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರಾದ ಸುನಿಲ್, ಡಿಯೋ, ಬಿಲ್ ಕಲೆಕ್ಟರ್ ದಿವ್ಯ, ಅಟೆಂಡರ್ ಹೊನ್ನಮ್ಮ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here