Site icon Suddi Belthangady

ಉಜಿರೆ ಗ್ರಾ.ಪಂ ನಲ್ಲಿ ನೌಕರರಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಉಜಿರೆ : ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಜಿರೆ ಗ್ರಾ.ಪಂ. ಸಿಬ್ಬಂದಿಗಳಿಂದ ಕೈ ಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

Exit mobile version