ಕೊಕ್ಕಡ ಗ್ರಾ.ಪಂ ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಕ್ಕಡ ಗ್ರಾ.ಪಂ ನಲ್ಲಿ ನೌಕರರಿಂದ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯತ ಪ್ರತಿಭಟನೆ ನಡೆಸಲಾಯಿತು.

LEAVE A REPLY

Please enter your comment!
Please enter your name here