ನಡ ಗ್ರಾ.ಪಂ ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ನಡ: ನಡ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಕರೆಗೊಟ್ಟ ‘ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ’ಗೆ ನಡ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಬೆಂಬಲ ನೀಡಿ ಶಾಂತಿಯುತವಾಗಿ ಪ್ರತಿಭಟನೆ ಕೈಗೊಂಡರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳಾದ ಸೈಯ್ಯದ್ ಜಾಹೀರ್, ಭಾರತಿ, ಮೀನಾಕ್ಷಿ ಕೆ, ದಿವಾಕರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here