ಕಲ್ಮಂಜ: ಗ್ರಾ.ಪಂ ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಕರೆಗೊಟ್ಟ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆಗೆ ಕಲ್ಮಂಜ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ಬೆಂಬಲ ನೀಡಿ ಶಾಂತಿಯುತವಾಗಿ ಪ್ರತಿಭಟನೆ ಕೈಗೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ರುಕೇಶ್, ರಮೇಶ್, ಕೃಷ್ಣಪ್ಪ, ಲತಾ, ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here