ಮಾಲಾಡಿ ಗ್ರಾ.ಪಂ ನೌಕರರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಮಾಲಾಡಿ : ಮಾಲಾಡಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಕರೆಗೊಟ್ಟ ‘ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ’ಗೆ ಗ್ರಾಮ ಪಂಚಾಯಿತ್ ನ ಸಿಬ್ಬಂದಿಗಳು ಬೆಂಬಲ ನೀಡಿ ಶಾಂತಿಯುತವಾಗಿ ಪ್ರತಿಭಟನೆ ಕೈಗೊಂಡರು.

LEAVE A REPLY

Please enter your comment!
Please enter your name here