ಮಾಲಾಡಿ : ಮಾಲಾಡಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಕರೆಗೊಟ್ಟ ‘ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ’ಗೆ ಗ್ರಾಮ ಪಂಚಾಯಿತ್ ನ ಸಿಬ್ಬಂದಿಗಳು ಬೆಂಬಲ ನೀಡಿ ಶಾಂತಿಯುತವಾಗಿ ಪ್ರತಿಭಟನೆ ಕೈಗೊಂಡರು.