ಮಚ್ಚಿನ ಗ್ರಾ.ಪಂ ಸಿಬ್ಬಂದಿಗಳಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

0

ಮಚ್ಚಿನ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿ ಸಂಘ(ಆರ್ ಡಿ ಪಿ ಆರ್ ) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಯಿಂದ ಪಂಚಾಯತ್ ನೌಕರರ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ನೌಕರರು ಪಂಚಾಯತ್ ಎದುರುಗಡೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಇವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನೌಕರರಾದ ವತ್ಸಲ, ಕವಿತಾ, ಭವ್ಯ, ಉದಯ್, ಸಚಿನ್.ಬಿ ಉಪಸ್ಥಿರಿದರು.

LEAVE A REPLY

Please enter your comment!
Please enter your name here