ಬೆಳ್ತಂಗಡಿ ಬಿಜೆಪಿ ಮಂಡಲದ ಕಣಿಯೂರು ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಆಯ್ಕೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಕಣಿಯೂರು ಮಹಾ ಶಕ್ತಿ ಕೇಂದ್ರ ಮಂದಿ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here