ಅಂಡಿಂಜೆ ಗ್ರಾ.ಪಂ ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಅಂಡಿಂಜೆ : ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಡಿಂಜೆ ಗ್ರಾ.ಪಂ ನಲ್ಲಿ ನೌಕರರಿಂದ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಯುತ ಪ್ರತಿಭಟನೆ ನಡೆಸಲಾಯಿತು.

ಈ ಸದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳಾದ ಶೀನ ಕೆ, ಪ್ರೀತಿ. ಕೆ, ಹರ್ಷಿಣಿ ಜಿ, ಸುಗಂಧಿ, ದಕ್ಷಾ ಎ, ಕೃಷ್ಣಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here