ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳ ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರು ಆಯ್ಕೆಯಾಗಿದ್ದಾರೆ.