ಮಚ್ಚಿನ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

0

ಮಚ್ಚಿನ: ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಮಾ.3ರಂದು ನಡೆಯಿತು.

ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶುಶ್ರೂಷಾಣಾಧಿಕಾರಿ ಲಿಸ್ಸಿ , ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here