ಮೈರೋಳ್ತಡ್ಕ: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

0

ಮೈರೋಳ್ತಡ್ಕ : ಮಾ.03ರಂದು ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಹಾಗೂ ಸುಶೀಲ ಕೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here