ಕಳಿಯ: ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

0

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ಮಾ.3ರಂದು ನಡೆಯಿತು.

ಕಳಿಯ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್ ಮಕ್ಕಳಿಗೆ ಪೋಲಿಯೋ ತಡೆಗಟ್ಟುವ 2 ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಳಿಯದ ಸಿ.ಹೆಚ್.ಓ. ನಾಗರಾಜ್, ಎರುಕಡಪ್ಪು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗುಣವತಿ ಕೆ.ಎನ್.ಬಟ್ಟೆಮಾರು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹರಿಣಾಕ್ಷಿ , ಕಳಿಯ ಆಶಾ ಕಾರ್ಯಕರ್ತೆ ಪ್ರತಿಭಾ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here