ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗದೇವಿ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

0

ಅರಿಕೆಗುಡ್ಡೆ: ಇತ್ತೀಚೆಗೆ ವಿಜೃಂಬನೆಯಿಂದ ಬ್ರಹ್ಮ ಕಲಶೋತ್ಸವ ನೆರವೇರಿದ ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ಮಾ.3ರಂದು ಬೆಳಗ್ಗೆ ಗಂಟೆ 7.30ರಿಂದ ವಿಷ್ಣು ಸಹಸ್ರನಾಮ ಪಠಣವನ್ನು ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಳಿಕಬೆ, ಸೇರಿದಂತೆ ಆಡಳಿತ ಮಂಡಳಿ ಸರ್ವಸದಸ್ಯರು ಅನೇಕ ಊರ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here