Site icon Suddi Belthangady

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ಕ್ಯಾಥೊಲಿಕ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ ಆಯ್ಕೆಯಾಗಿದ್ದಾರೆ.

Exit mobile version