ಧರ್ಮಸ್ಥಳ: ಪಂಚಾಯತ್ ನಲ್ಲಿ ಯುವ ಚೌಪಲ್ ಕಾರ್ಯಕ್ರಮ

0

ಧರ್ಮಸ್ಥಳ: ಗ್ರಾಮ ಪಂಚಾಯತ್ ನಲ್ಲಿ ಮಾ.3ರಂದು ಯುವ ಚೌಪಲ್ ಕಾರ್ಯಕ್ರಮವು ನಡೆಯಿತು.

ಶಕ್ತಿಕೇಂದ್ರ ಅಧ್ಯಕ್ಷ ನೀಲಕಂಠ ಶೆಟ್ಟಿ ಸ್ವಾಗತಿಸಿದರು.

ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಗುರುವಾಯನಕೆರೆ ಹಾಗೂ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು ಯುವ ಚೌಪಲ್ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.

CA ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ ಹಾಗೂ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗಹಿಸಿದ್ದರು.

LEAVE A REPLY

Please enter your comment!
Please enter your name here