ಧರ್ಮಸ್ಥಳ ಬಿಜೆಪಿ ಶಕ್ತಿಕೇಂದ್ರದಿಂದ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಮನೋಹರ್ ಪೂಜಾರಿಯವರಿಗೆ ಸನ್ಮಾನ

0

ಧರ್ಮಸ್ಥಳ: ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದ ಮನೋಹರ್ ಪೂಜಾರಿಯವರಿಗೆ ಧರ್ಮಸ್ಥಳ ಬಿಜೆಪಿ ಶಕ್ತಿಕೇಂದ್ರದಿಂದ ಸನ್ಮಾನಿಸಲಾಯಿತು.

ಶಕ್ತಿ ಕೇಂದ್ರದ ಪ್ರಮುಖರಾದ ನೀಲಕಂಠ ಶೆಟ್ಟಿ ಮತ್ತು ಧರ್ಮಸ್ಥಳ ಪಂಚಾಯತ್ ಸದಸ್ಯರಾದ ರೇವತಿ ಗೌಡ ಹಾಗೂ ಚಂದ್ರ ಶೆಟ್ಟಿ ನಾರ್ಯ ಮತ್ತು ಬಿಜೆಪಿ ಸಕ್ರಿಯ ಕಾರ್ಯಕರ್ತರು ಭಾಗಿಯಾದರು.

LEAVE A REPLY

Please enter your comment!
Please enter your name here