ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಆರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ ಆಯ್ಕೆ

0

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಆರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ, ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ ಹಾಗೂ ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here