ಸಿಯೋನ್ ಆಶ್ರಮ ಟ್ರಸ್ಟ್ ನಿಂದ ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಉಚಿತ ಮಜ್ಜಿಗೆ ವಿತರಣೆ

0

ನೆರಿಯ: ಗಂಡಿಬಾಗಿಲು ಮಾ.07ರಂದು ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಪ್ರಯುಕ್ತ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಚೆಕ್ ಪೋಸ್ಟ್ ಬಳಿಯಲ್ಲಿ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here