ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆ

0

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಮಾ.4, 5ರಂದು ಜೋಯಿಸರಾದ ಶಶೀಂದ್ರನ್ ನಾಯರ್ ಮತ್ತು ಶಶೀಂದ್ರನ್ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸರ್ವಸದಸ್ಯರು, ಗ್ರಾಮಸ್ಧರು ಉಪಸ್ಧರಿದ್ದರು.

LEAVE A REPLY

Please enter your comment!
Please enter your name here