ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಸೀಯಾಳಾಭಿಷೇಕ, ರುದ್ರಾರ್ಘ್ಯ ಸೇವೆ

0

ಓಡಿಲ್ನಾಳ: ಮೈರಲ್ಕೆ ಶ್ರೀರಾಮ ನಗರ ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಹಾ ಶಿವರಾತ್ರಿ ಪ್ರಯುಕ್ತ ಇಂದು ಮಹಾಲಿಂಗೇಶ್ವರ ದೇವರಿಗೆ ಸೀಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಮಹಾ ಪೂಜೆ ಜರಗಿತು.

ರಾತ್ರಿ ವಿಶೇಷ ರಂಗ ಪೂಜೆ ನಡೆಯಲಿದೆ.ದೇವಸ್ಥಾನದ ಆಡಳಿತ ಸಮಿತಿ ಆಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು ಮತ್ತು ಪಧಾದಿಕಾರಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here