ಸುಲ್ಕೇರಿಮೊಗ್ರು ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

0

ಸುಲ್ಕೇರಿಮೊಗ್ರು: ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ, ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here