ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

0

ಧರ್ಮಸ್ಥಳ: ಮುಳಿಕ್ಕಾರು ನಿವಾಸಿ, ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ರಾಮ ಮಲೆಕುಡಿಯರವರ ಮಗ ವಿಘ್ನೇಶ್(19ವ) ಬೆಳಗ್ಗಿನ ಜಾವ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9ರಂದು ನಡೆದಿದೆ.

ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿದ್ದಾರೆ ಎಂಬ ಶಂಕೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here