ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

0

ಇಂದಬೆಟ್ಟು: ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ, ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here