Site icon Suddi Belthangady

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

ಕೊಕ್ಕಡ: ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್‌ ಪೂವಾಜೆ ಆಯ್ಕೆಯಾಗಿದ್ದಾರೆ.

ಇವರು ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ, ಬಿಜೆಪಿ 236ನೇ ಬೂತು ಸಮಿತಿ ಅಧ್ಯಕ್ಷರಾಗಿ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಪ್ರಭಾರ ಪ್ರಮುಖರಾಗಿ ಸೇವೆ ಸಲ್ಲಿಸಿರುತ್ತಾರೆ.

Exit mobile version