Site icon Suddi Belthangady

ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ ಆಯ್ಕೆ

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಜಿಲ್ಲಾ ರೈತ ಮೋರ್ಚಾದ ಪ್ರಮುಖರಾಗಿ, ಕಳೆಂಜ ಅರಣ್ಯ ಸಮಿತಿಯ ಅಧ್ಯಕ್ಷರಾಗಿ, ಸೇವೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಎರಡು ಬಾರಿ ಕಳೆಂಜ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿ ಅನುಭವಿಯಾಗಿದ್ದಾರೆ.

Exit mobile version