ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಚೆನ್ನಪ್ಪ ಪೂಜಾರಿ ನಿಧನ

0

ಉಜಿರೆ: ಉಜಿರೆ ಗ್ರಾಮದ ಕೊಡೆಕಲ್ ಮನೆ ನಿವಾಸಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚೆನ್ನಪ್ಪ ಪೂಜಾರಿ (62 ವರ್ಷ) ಅಸೌಖ್ಯದಿಂದ ಮಾ.10ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ, 2 ಗಂಡು, 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here