ಪದ್ಮುಂಜದಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಡಿಕ್ಕಿ- ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು

0

ಪದ್ಮುಂಜ: ಗಾಡಕೋಡಿ ಎಂಬಲ್ಲಿ ಮಾ.10 ರಾತ್ರಿ ಆಟೋರಿಕ್ಷಾ ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಹಾಗೂ ರಿಕ್ಷಾ ಪ್ರಯಾಣಿಕರಿಬ್ಬರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಮತ್ತು ಅಟೋ ರಿಕ್ಷಾಕ್ಕೆ ಹಾನಿಯಾಗಿದೆ.

LEAVE A REPLY

Please enter your comment!
Please enter your name here