Site icon Suddi Belthangady

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶಾಸಕ ಹರೀಶ್ ಪೂಂಜಾರಿಗೆ ಸನ್ಮಾನ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರ ನೇತೃತ್ವದಲ್ಲಿ ಮಂಡಳಿಗೆ ನೀಡುತ್ತಿರುವ ಪೂರ್ಣ ಸಹಕಾರಕ್ಕಾಗಿ 200ನೇ ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರಿಗೆ ಬಳಂಜ ಬಿಲ್ಲವ ಸಂಘದ ಗುರುಪೂಜೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ, ಸಂಘದ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ ಹಾಗೂ ಇನ್ನಿತರ ಗಣ್ಯರು ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version