ಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

0

ಮೊಗ್ರು: ಮೊಗ್ರು ಗ್ರಾಮದ ಭಾರತೀಯ ಜನತಾ ಪಾರ್ಟಿಯ ನೂತನ ಶಕ್ತಿ ಕೇಂದ್ರ ಪ್ರಮುಖ್ ಆಗಿ ಗಂಗಾಧರ ಪೂಜಾರಿ ದoಬೆತ್ತಿಮಾರು ಮುಗೇರಡ್ಕ ಇವರು ನೇಮಕಗೊoಡಿದ್ದಾರೆ.

ಇವರು ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹಾಲಿ ಸದಸ್ಯರಾಗಿ ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೆ.

LEAVE A REPLY

Please enter your comment!
Please enter your name here