

ಬಂದಾರು: ಭಾರತೀಯ ಜನತಾ ಪಾರ್ಟಿ, ನೂತನ ಶಕ್ತಿ ಕೇಂದ್ರ ಪ್ರಮುಖ್ ಆಗಿ ದಿನೇಶ್ ಗೌಡ ಖಂಡಿಗ ಇವರು ನೇಮಕಗೊoಡಿದ್ದಾರೆ.
ಇವರು ಪ್ರಸ್ತುತ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾರೆ ಹಾಗೂ ಮೈರೋಳ್ತಡ್ಕ ಪ್ರಾಥಮಿಕ ಶಾಲಾ ಎಸ್.ಡಿ.ಎಂ ಸಿ ಸಮಿತಿ ಅಧ್ಯಕ್ಷರಾಗಿರುತ್ತಾರೆ.
ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.