Site icon Suddi Belthangady

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಹೆಗ್ಗಡೆಯವರ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ್ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ.ಕೆ.ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ.ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀoದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀ ಪಾಶ್ವ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರಿದ್ದರು.

Exit mobile version