ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ- ಹಾಲಿ ಸಂಸದ ನಳಿನ್ ಕುಮಾರ್ ಕೊಕ್

0

ಬೆಳ್ತಂಗಡಿ: ಮಂಗಳೂರು ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ನೀಡಿದೆ.

ಹಾಲಿ ಸಂಸದ ನಳಿನ್ ಕುಮಾರ್ ರೆ ಬಿಜೆಪಿ ಹೈಕಮಾಂಡ್ ಕೊಕ್ ನೀಡಿದೆ.ಈ ಮೂಲಕ ಅಪಾರ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡದ ಟಿಕೆಟ್ ನಿವೃತ್ತ ಸೇನಾಧಿಕಾರಿಯ ಪಾಲಾಗಿದೆ.

LEAVE A REPLY

Please enter your comment!
Please enter your name here