Site icon Suddi Belthangady

ಉಜಿರೆ: ಆರಾಧನ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ: ಉಜಿರೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರ ಇರುವ ಕಟ್ಟಡದಲ್ಲಿ ಆರಾಧನಾ ಎಂಟರ್ ಪ್ರೈಸಸ್ ಮಾ.13ರಂದು ಶುಭಾರಂಭಗೊಂಡಿತು.

ಲಕ್ಷ್ಮಿ ಮತ್ತು ಲಿಂಗಪ್ಪ ಪೂಜಾರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.‌

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ, ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾಮತ್ ಹಾಗೂ ಆರಾಧನಾ ಎಂಟರ್ಪ್ರೈಸಸ್ ನ ಮಾಲಕ ಸುನಿಲ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version