ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

0

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡರಿಗೆ ಹಾಗೂ ಬೆಳ್ತಂಗಡಿಯ ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂಘದ ನಿರ್ದೇಶಕರು ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಯಾನಂದ ಗೌಡ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here