ಬೆಳ್ತಂಗಡಿ: ತಾ.ಪಂ ಇ.ಒ ವೈಜಣ್ಣ ಕರ್ತವ್ಯಕ್ಕೆ ಹಾಜರು

0

ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಇ.ಒ ಆಗಿ ವೈಜಣ್ಣ ಮಾ.15ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಒ ಭವಾನಿ ಶಂಕರ್ ವರ್ಗಾವಣೆಗೊಂಡ ಸ್ಥಳಕ್ಕೆ ಇವರನ್ನು ನೇಮಕಗೊಳಿಸಲಾಗಿದೆ.

ಬೀದರ್ ಜಿ.ಪಂ.ನಲ್ಲಿ ಸಹಾಯಕ ಕಾರ್ಯದರ್ಶಿ(ಆಡಳಿತ)ಯಾಗಿ ಸೇವೆ ಸಲ್ಲಿಸಿದ್ದರು.

ಕೋಲಾರ ಹಾಗೂ ಬಿಜಾಪುರದಲ್ಲಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here