ಉಜಿರೆ: ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿಯಲ್ಲಿ ನಡೆದ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕೀರ್ತನ್ ರವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here