ಶಿಬಾಜೆ: ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿನಯ್ ಚಂದ್ರ.ಟಿ ಆಯ್ಕೆ

0

ಶಿಬಾಜೆ: ಬಿಜೆಪಿ ಕೇಂದ್ರದ ನೂತನ ಅಧ್ಯಕ್ಷರಾಗಿ ವಿನಯ್ ಚಂದ್ರ ಟಿ ಆಯ್ಕೆಯಾಗಿದ್ದಾರೆ.

ಇವರು ಪೆರ್ಲ ರಾಜರಾಜೇಶ್ವರಿ ಭಜನಾ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ಶಿವಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here