Site icon Suddi Belthangady

ಧಾರ್ಮಿಕ ಪರಿಷತ್ ಸದಸ್ಯರಾಗಿ ಕೆ.ಎಸ್.ಯೋಗೀಶ್ ಕುಮಾರ್ ನೇಮಕ

ಬೆಳ್ತಂಗಡಿ: ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಅದ್ಯಕ್ಷರಾಗಿ ದೇವಸ್ಥಾನಗಳ ಅಭಿವೃದ್ಧಿಯಲ್ಲಿ ತೊಡಸಗಿಸಿ ಕೊಂಡಿರುವ ಕೆ.ಎಸ್.ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕ ಗೊಂಡಿದ್ದಾರೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇವರು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version