ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

0

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಚತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ವಾಸುದೇವ ರಾವ್ ಕಕ್ಕೆನೇಜಿ, ಪಾಕಶಾಲಾ ಸಮಿತಿಯ ಸುಬ್ರಹ್ಮಣ್ಯ ರಾವ್ ಹಾಗೂ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here