ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

0

ಬೆಳಾಲು: ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲದ ಪ್ರದಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here