ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರಗೆ ಪ್ರಥಮ ಸ್ಥಾನ March 19, 2024 0 FacebookTwitterWhatsApp ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಆಯ್ಕೆಯಾಗಿದ್ದಾರೆ.