ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

0

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ (67ವ) ಅಲ್ಪಕಾಲದ ಅಸೌಖ್ಯದಿಂದ ಮಾ.19ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು ಪತ್ನಿ ಕಸ್ತೂರಿ, 3 ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here