ಉಜಿರೆ: ಎಸ್.ಡಿ.ಎಂ ಕಾಲೇಜಿನ ಕಬಡ್ಡಿ ಆಟಗಾರ ಗಗನ್ ಗೌಡ ರಾಜ್ಯ ತಂಡಕ್ಕೆ ಆಯ್ಕೆ

0

ಉಜಿರೆ: ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಉಜಿರೆ ಎಸ್ ಡಿ ಎಂ ಕಾಲೇಜಿನ ಕಬ್ಬಡಿ ಆಟಗಾರ ಗಗನ್ ಗೌಡ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮಾರ್ಚ್ 21ರಿಂದ 24ರ ತನಕ ಮಹಾರಾಷ್ಟ್ರದಲ್ಲಿ ನಡೆಯುವಂತ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಪಂದ್ಯಾಟದಲ್ಲಿ ಆಟಗಾರರಾಗಿ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here