ಜಿಲ್ಲಾ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಠದ ಸಹ-ಸಂಚಾಲಕರಾಗಿ ಮಿಥುನ್ ಕುಲಾಲ್

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪಾರ ವಾಣಿಜ್ಯ ಪ್ರಕೋಷ್ಠದ ಸಹ-ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕೆ ಅವರನ್ನು ಮುಂದಿನ ಮೂರು ವರ್ಷದ ಅವಧಿಯವರೆಗೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ.

ಇವರು ಈ ಹಿಂದೆ ಜಿಲ್ಲಾ ಯುವ ಮೋರ್ಚಾದ ಸದಸ್ಯರಾಗಿದ್ದರು.

p>

LEAVE A REPLY

Please enter your comment!
Please enter your name here