ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಇಂದು(ಮಾ.22)ರಂದು ನಿಧನರಾದರು.

ಮೃತರು ಪತ್ನಿ ಮೋಹಿನಿ, ಮಕ್ಕಳಾದ ಕೃಪಾಕ್ಷ, ಗೌರೀಶ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.