Site icon Suddi Belthangady

ಬಂದಾರು ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷ: ಆತಂಕದಲ್ಲಿ ಜನರು

ಬಂದಾರು: ಬಂದಾರು ಗ್ರಾಮದ ಪಟ್ಲಡ್ಕ,ಕೊಲ್ಯ,ಕಂಪ ಎಂಬಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ.

ಏಕಾಏಕಿ ಕಾಡಾನೆಯ ಸಂಚಾರದ ಸುದ್ದಿ ತಿಳಿದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಈ ಬಗ್ಗೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ಸುದ್ದಿ ಬಿಡುಗಡೆಗೆ ಮಾಹಿತಿ ನೀಡಿ, ಅರಣ್ಯ ಅಧಿಕಾರಿಗಳಿಗೂ ತಿಳಿಸಿದ್ದಾರೆ.

ಜನರು ಅರಣ್ಯ ಅಧಿಕಾರಿಗಳ ಆಗಮನದ ನಿರೀಕ್ಷೆಯಲ್ಲಿದ್ದಾರೆ.

Exit mobile version