ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಭೇಟಿ

0

ವೇಣೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ರವರು ಮಾ.24ರಂದು ಪ್ರಸಿದ್ಧ ಕ್ಷೇತ್ರ ವೇಣೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಶಾಸಕ ಹರೀಶ್ ಪೂಂಜ, ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್ ಪುಟಾಣಿ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here