ದ.ಕ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತಿಯಲ್ಲಿ ಕುವೆಟ್ಟು ಮತ್ತು ಕಣಿಯೂರು ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

0

ಬೆಳ್ತಂಗಡಿ: ಕುವೆಟ್ಟು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ಮಾ.24ರಂದು ಗುರುವಾಯನಕೆರೆ ಹವ್ಯಕ ಭವನದಲ್ಲಿ ನಡೆಯಿತು. ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಮಾತನಾಡಿದರು.

ಕುಶಾಲಪ್ಪ ಗೌಡ ಪೂವಾಜೆ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್ , ಪ್ರಮುಖರಾದ ಶಶಿರಾಜ್ ಶೆಟ್ಟಿ, ಗಣೇಶ್ ನಾವೂರು, ಸುಂದರ ಹೆಗ್ಡೆ, ರಾಜೇಶ್ ಮುಡೂಕೋಡಿ, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಅಳದಂಗಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲು, ಸೀತಾರಾಮ ಬೆಳಾಲು ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಕಣಿಯೂರು ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಕುವೆಟ್ಟು ಮಹಾಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ , ಜೋಯಲ್, ಮಹಾಬಲ ಗೌಡ ಬಂದಾರು ಸೀತಾರಾಮ ಬೆಳಾಲು, ವಸಂತಿ ಮಚ್ಚಿನ ಹಾಗೂ ನಿವೃತ್ತ ಯೋಧರು‌ ಉಪಸ್ಥಿತರಿದ್ದರು.ನಿತಿನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here